Loading..!

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ನಲ್ಲಿ (ಎಸ್ ಐಡಿಬಿಐ) ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:14 ಸೆಪ್ಟೆಂಬರ್ 2024
not found

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ (ಎಸ್ ಐಡಿಬಿಐ) ನಲ್ಲಿ ಮೂಲಕ ಖಾಲಿ ಇರುವ35  ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  35

Comments