ವಿಜಯಪುರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್ ನಲ್ಲಿ ರಾಜ್ಯಾದ್ಯಂತ ಖಾಲಿ ಇರುವ 135 ವಿವಿಧ ಹುದ್ದೆಗಳು | ಸಂದರ್ಶನದ ಮೂಲಕ ನೇರ ನೇಮಕಾತಿ

ವಿಜಯಪುರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್ ನಲ್ಲಿ ರಾಜ್ಯಾದ್ಯಂತ ಖಾಲಿ ಇರುವ 135 ವಿವಿಧ ಹುದ್ದೆಗಳು | ಸಂದರ್ಶನದ ಮೂಲಕ ನೇರ ನೇಮಕಾತಿ
Published by Mallappa Myageri
25 ಅಕ್ಟೋಬರ್ 2021 Others State Important
ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ, ವಿಜಯಪುರದ ಅಡಿಯಲ್ಲಿ  ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾಗಲಿರುವ ನೂತನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು 135 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಜೊತೆಗೆ ತಮ್ಮ ಸ್ವ-ವಿವರವುಳ್ಳ ಸಂಪೂರ್ಣ ಮಾಹಿತಿ ಭಾವಚಿತ್ರದೊಂದಿಗೆ ಕೇವಲ ನಕಲು ಪ್ರತಿಗಳನ್ನು ಮಾತ್ರ ಲಗತ್ತಿಸಿ ನಿಗದಿಪಡಿಸಿದ ಕೊನೆಯ ದಿನಾಂಕ 11-11-2021 ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಲು ಸೂಚಿಸಲಾಗಿದೆ.
ಅರ್ಜಿ ಕಳುಹಿಸಬೇಕಾದ ವಿಳಾಸ :
ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ, ವಿಜಯಪುರ ಆಡಳಿತ ಕಛೇರಿ,
ಸಿದ್ದೇಶ್ವರ ದೇವಾಲಯ ಆವರಣ, ಸಿದ್ದೇಶ್ವರ್ ಮುಖ್ಯ ರಸ್ತೆ,
ವಿಜಯಪುರ-586101 
Job Overview
No. of posts
135
Start Date
25 ಅಕ್ಟೋಬರ್ 2021
End Date
11 ನವೆಂಬರ್ 2021
Last Payment
11 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. 
Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10th Pass, ITI, BSC Agri/ MSC Agri/ Chemistry, MBA Marketing, D.Pharma/ B. Pharma, B.Com/BCA/BBA, M.Com/MBA/MCA, CA/Auditors ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಸಿಬ್ಬಂದಿ ತರಬೇತಿ ಅಧಿಕಾರಿ, ಆಂತರಿಕ ಲೆಕ್ಕ ಪರಿಶೋಧಕರು, ಮಾನವ ಸಂಪನ್ಮೂಲ ಅಧಿಕಾರಿಗಳು, ಸಾಲ ಹಾಗೂ ಮುಂಗಡ ವಿಭಾಗ ಮಹಾ ಪ್ರಬಂಧಕರು, ಮಾರಾಟ ಅಧಿಕಾರಿಗಳು, ಹಿರಿಯ ಅಧಿಕಾರಿಗಳು, ಕಿರಿಯ ಅಧಿಕಾರಿಗಳು, ಪ್ರಧಾನಮಂತ್ರಿ ಜನೌಷಧಿ ಕೇಂದ್ರ ವಿತರಕರು, ಸಿದ್ಧಸಿರಿ ಕೋಲ್ಡ್ ಸ್ಟೋರೇಜ್, ಸಿದ್ಧಸಿರಿ ಕೃಷಿ ಸೇವಾ ಕೇಂದ್ರ ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 200/- ಡಿಡಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಲೆಕ್ಟ್ರಿಷಿಯನ್ಸ್, ವಾಹನ ಚಾಲಕರು / ಸಿಪಾಯಿ ಮತ್ತು ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಡಿ ಶುಲ್ಕ ಇರುವದಿಲ್ಲ.
Age Limit:
ಈ ಮೇಲ್ಕಾಣಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಗರಿಷ್ಠ 50 ವರ್ಷದೊಳಗಿರಬೇಕು.
To Download the News Paper notification
To Download Siddasiri Bank Application From
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.