ಸಿದ್ಧಗಂಗಾ ವಿದ್ಯಾ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಿದ್ಧಗಂಗಾ ವಿದ್ಯಾ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
25 ಮಾರ್ಚ್ 2020 Others
Tags: Degree
ಸಿದ್ಧಗಂಗಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ : 15-04-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸತಕ್ಕದ್ದು. * ಹುದ್ದೆಗಳ ವಿವರ : - ದೈಹಿಕ ಶಿಕ್ಷಣ ನಿರ್ದೇಶಕ - ಗ್ರಂಥಪಾಲಕರು - ಪ್ರಥಮ ದರ್ಜೆ ಸಹಾಯಕರು - ಗ್ರಂಥಾಲಯ ಸಹಾಯಕರು - ದ್ವಿತೀಯ ದರ್ಜೆ ಬೆರಳಚ್ಚುಗಾರರು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Job Overview
No. of posts
7
Start Date
25 ಮಾರ್ಚ್ 2020
End Date
15 ಎಪ್ರಿಲ್ 2020
Employment Type
FULL_TIME
Organization
KPSC Vaani (Website)
Location
ತುಮಕೂರು ಜಿಲ್ಲೆ, KA,
Qualification:
ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ಈ ಕುರಿತು ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಒಧಿಕೊಳ್ಳಬಹುದು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂಪಾಯಿ 300/- ಅರ್ಜಿ ಶುಲ್ಕ ಪಾವತಿಸಬೇಕು
Age Limit:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ರಿಂದ ಗರಿಷ್ಠ 45 ವರ್ಷಗಳನ್ನು ಮೀರಿರಬಾರದು.
to download official Press Release Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.