ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ, ತುಮಕೂರಿನಲ್ಲಿ ಖಾಲಿ ಇರುವ ಕೈಗಾರಿಕಾ ಸಂಸ್ಥೆಯಲ್ಲಿನ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ, ತುಮಕೂರಿನಲ್ಲಿ ಖಾಲಿ ಇರುವ ಕೈಗಾರಿಕಾ ಸಂಸ್ಥೆಯಲ್ಲಿನ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Surekha Halli
13 ಮೇ 2020 Others
Tags: Degree Diploma
ಶ್ರೀ ಸಿದ್ದಾರ್ಥ ಶಿಕ್ಷಣ ಸಂಸ್ಥೆ, ತುಮಕೂರಿನಲ್ಲಿ ಖಾಲಿ ಇರುವ ಕೈಗಾರಿಕಾ ಸಂಸ್ಥೆಯಲ್ಲಿನ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ದಿನಾಂಕ : 02-06-2020 ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು * ಹುದ್ದೆಗಳ ವಿವರ : - ಕಿರಿಯ ತರಬೇತಿ ಅಧಿಕಾರಿ - ಪ್ರಾಚಾರ್ಯರು
Job Overview
No. of posts
2
Start Date
13 ಮೇ 2020
End Date
2 ಜೂನ್ 2020
Employment Type
FULL_TIME
Organization
KPSC Vaani (Website)
Location
ತುಮಕೂರು, KA,
Fee:
- ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ : 250 /-
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 500 /-
Age Limit:
- ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಟ 40 ಮೀರಿರಬಾರದು
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಟ 35 ಮೀರಿರಬಾರದು

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನಲೋಡ್ ಮಾಡಿಕೊಳ್ಳಿ .
To view official notification
Related Tags: Degree Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.