ವಿಜಯಪುರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕಿನಲ್ಲಿ ಸುಮಾರು 250 ಕ್ಕೂ ಅಧಿಕ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
| Date:21 ಆಗಸ್ಟ್ 2019
![not found](/media/notifications/images/Others/siddasiri.jpg)
ವಿಜಯಪುರದಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿದ್ಧಿಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್ ಶೀಘ್ರದಲ್ಲಿ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 50 ಶಾಖೆಗಳನ್ನು ಆರಂಭಿಸುವ ಯೋಜನೆ ಹೊಂದಿದ್ದು ಇಲ್ಲಿ ಕೆಲಸ ಮಾಡಲು ಸುಮಾರು 250 ಅಭ್ಯರ್ಥಿಗಳ ಅವಶ್ಯಕತೆಯಿರುತ್ತದೆ. ಹಾಗಾಗಿ ಬ್ಯಾಂಕಿನ ಆಡಳಿತ ಮಂಡಳಿ ಈ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು ಈ ಕುರಿತ ಸವಿವರವಾದ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಖಾಲಿ ಇರುವ ಹುದ್ದೆಗಳ ವಿವರಗಳು :
* ಹಿರಿಯ ಅಧಿಕಾರಿಗಳು : 100
* ಕಿರಿಯ ಅಧಿಕಾರಿಗಳು : 90
* ಕಂಪ್ಯೂಟರ್ ಹಾರ್ಡ್ವೇರ್ ನಿರ್ವಹಣೆ : 10
* D.Pharma / B.Pharma : 10
* ಸಿಪಾಯಿ / ವಾಹನ ಚಾಲಕ : 40
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-09-2019
ಅಭ್ಯರ್ಥಿಗಳು ತಮ್ಮ ಸ್ವ ವಿವರವುಳ್ಳ ಬಯೋ ಡೇಟಾ (RESUME) ಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಬ್ಯಾಂಕಿನ ವಿಳಾಸಕ್ಕೆ ಕಳುಹಿಸಿ ಕೊಡಬೇಕು. ಎಲ್ಲ ವಿವಿರಗಳನ್ನು ಭರ್ತಿ ಮಡಿದ ಅರ್ಜಿಗಳನ್ನು ಕಳುಹಿಸಿ ಕೊಡಬೇಕಾದ ವಿಳಾಸ :
ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್ ltd.,
ವಿಜಯಪುರ ಆಡಳಿತ ಕಚೇರಿ,
ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣ
ಸಿದ್ದೇಶ್ವರ ಮುಖ್ಯ ರಸ್ತೆ, ವಿಜಯಪುರ
586101
ಖಾಲಿ ಇರುವ ಹುದ್ದೆಗಳ ವಿವರಗಳು :
* ಹಿರಿಯ ಅಧಿಕಾರಿಗಳು : 100
* ಕಿರಿಯ ಅಧಿಕಾರಿಗಳು : 90
* ಕಂಪ್ಯೂಟರ್ ಹಾರ್ಡ್ವೇರ್ ನಿರ್ವಹಣೆ : 10
* D.Pharma / B.Pharma : 10
* ಸಿಪಾಯಿ / ವಾಹನ ಚಾಲಕ : 40
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-09-2019
ಅಭ್ಯರ್ಥಿಗಳು ತಮ್ಮ ಸ್ವ ವಿವರವುಳ್ಳ ಬಯೋ ಡೇಟಾ (RESUME) ಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಬ್ಯಾಂಕಿನ ವಿಳಾಸಕ್ಕೆ ಕಳುಹಿಸಿ ಕೊಡಬೇಕು. ಎಲ್ಲ ವಿವಿರಗಳನ್ನು ಭರ್ತಿ ಮಡಿದ ಅರ್ಜಿಗಳನ್ನು ಕಳುಹಿಸಿ ಕೊಡಬೇಕಾದ ವಿಳಾಸ :
ಸಿದ್ಧಸಿರಿ ಸೌಹಾರ್ದ ಸಹಕಾರಿ ಬ್ಯಾಂಕ್ ltd.,
ವಿಜಯಪುರ ಆಡಳಿತ ಕಚೇರಿ,
ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣ
ಸಿದ್ದೇಶ್ವರ ಮುಖ್ಯ ರಸ್ತೆ, ವಿಜಯಪುರ
586101
No. of posts: 250
Comments