ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ

ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by Yallamma G
21 ಜನವರಿ 2025 Others
Tags: Degree

ಸಟ್ಲೆಜ್ ಜಲ ವಿದ್ಯುತ್ ನಿಗಮ್ ಲಿಮಿಟೆಡ್(SJVN)ನಲ್ಲಿ ಖಾಲಿ ಇರುವ 300 ಫೀಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಷಿಯನ್(Diploma) ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್(ITI) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 21/01/2025 ರಿಂದ ಆರಂಭಗೊಂಡು 10/02/2025 ರಂದು ಕೊನೆಗೊಳ್ಳುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
300
Start Date
21 ಜನವರಿ 2025
End Date
10 ಫೆಬ್ರುವರಿ 2025
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಹುದ್ದೆಗಳ ವಿವರ : 300
Graduate Apprentices : 130
Technician (Diploma ) Apprentice : 70
Trade ITI Apprentice : 100

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ ITI/ / MBA/ Diploma/ Engineering/ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ರೂ.100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, ಅರ್ಜಿಶುಲ್ಕವನ್ನು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.   
- SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.SJVN ಲಿಮಿಟೆಡ್ ನ ನೇಮಕಾತಿ ನಿಯಮಾನುಸಾರವಾಗಿ ಮೀಸಲಾತಿ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರಲಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.