ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:8 ಫೆಬ್ರುವರಿ 2023
ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ ಶುಗರ್ ಟೆಕ್ನಲಾಜಿಸ್ಟ್, ಶುಗರ್ ಇಂಜಿನಿಯರ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 04/03/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಎಲ್ಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಥವಾ ಈ - ಮೇಲ್ ಗೆ 04/03/2023 ರೊಳಗಾಗಿ ಕಳುಹಿಸತಕ್ಕದ್ದು
ಅರ್ಜಿ ಸಲ್ಲಿಸುವ ವಿಳಾಸ : Director, S.Nijalingappa Sugar Institute,
Belagavi, C.T.S No.4125/1B, Ganeshpur Road, Laxmi Tek, Belagavi-590009
ಈ - ಮೇಲ್ ವಿಳಾಸ : snsibgm@yahoo.com
No. of posts: 6
Comments