ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by Tajabi Pathan
08 ಫೆಬ್ರವರಿ 2023 Others
Tags: Degree Diploma PG

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಖಾಲಿ ಇರುವ ಶುಗರ್ ಟೆಕ್ನಲಾಜಿಸ್ಟ್, ಶುಗರ್ ಇಂಜಿನಿಯರ್ ಹುದ್ದೆಗಳನ್ನೊಳಗೊಂಡಂತೆ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 04/03/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
* ಎಲ್ಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅಥವಾ ಈ - ಮೇಲ್ ಗೆ 04/03/2023 ರೊಳಗಾಗಿ ಕಳುಹಿಸತಕ್ಕದ್ದು 

ಅರ್ಜಿ ಸಲ್ಲಿಸುವ ವಿಳಾಸ : Director, S.Nijalingappa Sugar Institute,
Belagavi, C.T.S No.4125/1B, Ganeshpur Road, Laxmi Tek, Belagavi-590009 

ಈ - ಮೇಲ್ ವಿಳಾಸ : snsibgm@yahoo.com 

Job Overview
No. of posts
6
Start Date
8 ಫೆಬ್ರುವರಿ 2023
End Date
4 ಮಾರ್ಚ್ 2023
Employment Type
FULL_TIME
Organization
KPSC Vaani (Website)
Location
ಬೆಳಗಾವಿ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ/ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 40 ವರ್ಷ ವಯಸ್ಸು ಹಾಗೂ ಗರಿಷ್ಟ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 

To Download Official Notification
Related Tags: Degree Diploma PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.