ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಸಂಘಟಿಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Tags: SSLC
Published by: Yallamma G
|
ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಕಲ್ಯಾಣ ಸಂಘಟಿಕರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸೈನಿಕ ಕಲ್ಯಾಣ & ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 14 ಕಲ್ಯಾಣ ಸಂಘಟಿಕರು ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು, ಅರ್ಜಿ ಸಲ್ಲಿಸಲು ದಿನಾಂಕ 07 ಆಗಸ್ಟ್ 2023 ವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : 
ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, 
# 58, ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಭವನ,
ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು - 560025. 

Job Overview
No. of posts
14
Start Date
27 ಜುಲೈ 2023
End Date
7 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC/ PUC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ಏರ್‌ಫೋರ್ಸ್/ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶಸ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣಪತ್ರ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.