Loading..!

ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 4103 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:2 ಜನವರಿ 2023
not found
ರೈಲ್ವೆ ನೇಮಕಾತಿ ಕೇಂದ್ರ (RRC) ದಕ್ಷಿಣ ಮಧ್ಯ ರೈಲ್ವೆ ವಲಯದಲ್ಲಿ ಖಾಲಿ ಇರುವ 4103 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ30/12/2022 ರಿಂದ ಅರ್ಜಿ ಸಲ್ಲಿಕೆ ಆರಂಭದಗೊಂಡು ದಿನಾಂಕ 29/01/2023 ರಂದು ಕೊನೆಗೊಳ್ಳುವುದು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹುದ್ದೆಗಳು ಖಾಲಿ ಇವೆ.
No. of posts:  4103

Comments