Add KPSC Vaani to your Home Screen. In Safari, tap Share, then Add to Home Screen.

ಭಾರತೀಯ ರೈಲ್ವೆ ಸಚಿವಾಲಯದ ದಕ್ಷಿಣ ಮಧ್ಯ ರೈಲ್ವೆ ವಿವಿಧ ಖಾಲಿ ಇರುವ 4000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದ ದಕ್ಷಿಣ ಮಧ್ಯ ರೈಲ್ವೆ ವಿವಿಧ ಖಾಲಿ ಇರುವ 4000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Mallappa Myageri
07 ಅಕ್ಟೋಬರ್ 2021 Others

ಭಾರತೀಯ ರೈಲ್ವೆ ಸಚಿವಾಲದಡಿಯಲ್ಲಿ ಬರುವ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ವಿವಿಧ ಟ್ರೇಡ್‌ಗಳಲ್ಲಿ(ವಿಭಾಗ)  4103 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 03-11-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
4103
Start Date
4 ಅಕ್ಟೋಬರ್ 2021
End Date
3 ನವೆಂಬರ್ 2021
Last Payment
3 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:

ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Qualification:

ಅಭ್ಯರ್ಥಿಗಳು 10ನೇ ಅಥವಾ ತರಗತಿ ಅಥವಾ 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು , ಜೊತೆಗೆ ಅದಕ್ಕೆ ಸಂಬಂಧಿಸಿದ  ITI ವಿಭಾಗದಲ್ಲಿ ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್ ಹೊಂದಿರಬೇಕು.

Fee:

ಸಾಮಾನ್ಯ & ಓಬಿಸಿ ಅಭ್ಯರ್ಥಿಗಳು ರೂ .100/- ಪಾವತಿಸಬೇಕು.
SC / ST / PWBD / ಮಹಿಳಾ ಅಭ್ಯರ್ಥಿಗಳಿಗೆ : ಪರೀಕ್ಷಾ ಶುಲ್ಕ , ಇರುವುದಿಲ್ಲ.

Age Limit:

ಕನಿಷ್ಠ  : 15 ವರ್ಷಗಳು
ಗರಿಷ್ಠ  : 24 ವರ್ಷಗಳು
SC/ST/OBC/PWD ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ವಯಸ್ಸಿನಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.