ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1016 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1016 ಲೋಕೊ ಪೈಲಟ್, ಜೂನಿಯರ್ ಇಂಜಿನಿಯರ್/ ಎಲೆಕ್ಟ್ರಿಕಲ್(G),ಮತ್ತು ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :21/08/2023.
ಹುದ್ದೆಗಳ ವಿವರ : 1016
ಜೂನಿಯರ್ ಇಂಜಿನಿಯರ್ - 64
ಲೋಕೊ ಪೈಲಟ್/ ಟೆಕ್ನಿಷಿಯನ್ - 952
- No. of posts
- 1016
- Start Date
- 25 ಜುಲೈ 2023
- End Date
- 21 ಆಗಸ್ಟ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ Diploma/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ 01-01-2006 ದಿನಾಂಕಕ್ಕೆ ಅನುಗುಣವಾಗುವಂತೆ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷ
* OBC ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 47 ವರ್ಷ
Comments