ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Yallamma G | Date:7 ನವೆಂಬರ್ 2023

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ ಸ್ಪೋರ್ಟ್ಸ್ ಕೋಟಾದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 13/11/2023.
No. of posts: 46
Comments