ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by Yallamma G
06 ಮೇ 2023 Others
Tags: PUC SSLC

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ ಸುಮಾರು 548 ಶಿಶುಕ್ಷು(ಅಪ್ರೆಂಟಿಸ್) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 03/06/2023.

Job Overview
No. of posts
548
Start Date
3 ಮೇ 2023
End Date
3 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ಶಾರ್ಟ್ ಲಿಸ್ಟ್ ಮಾಡಿ ನಂತರ ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ ITI ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC ST ಅಭ್ಯರ್ಥಿಗಳಿಗೆ 5 ವರ್ಷ 
PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.