ನೀವು ITI ಪೂರೈಸಿದ್ದೀರಾ ಹಾಗಾದರೆ ರೈಲ್ವೆ ಇಲಾಖೆಯಲ್ಲಿನ ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಇಂದೇ ಅರ್ಜಿ ಸಲ್ಲಿಸಿ
|
Job Overview
- No. of posts
- 432
- Start Date
- 20 ಜೂನ್ 2019
- End Date
- 17 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- South East Central Railway, KA,
Qualification:
ಅಭ್ಯರ್ಥಿಗಳು ಟ್ರೇಡ್ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC ಪಾಸಾಗಿರಬೇಕು ಮತ್ತು ಅಂಗೀಕೃತ ಸಂಸ್ಥೆಯಿಂದ ITI ಯನ್ನು ಪೂರೈಸಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯು 24 ವರ್ಷಗಳಾಗಿವೆ.
* ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆಯಿದ್ದು ಈ ಕುರಿತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
* ವಿವಿಧ ಮೀಸಲಾತಿಗಳಿಗೆ ವಯೋಮಿತಿ ಸಡಿಲಿಕೆಯಿದ್ದು ಈ ಕುರಿತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
Comments