Loading..!

ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ
Published by: Mallappa Myageri | Date:15 ನವೆಂಬರ್ 2021
not found

ಭಾರತೀಯ ರೈಲ್ವೆ ಇಲಾಖೆಯ ಭಾಗವಾಗಿರುವ ಆಗ್ನೇಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 1785 ಅಪ್ರೆಂಟಿಸ್  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 14-12-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  1785

Comments