ಆಗ್ನೇಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 1785 ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಭಾರತೀಯ ರೈಲ್ವೆ ಇಲಾಖೆಯ ಭಾಗವಾಗಿರುವ ಆಗ್ನೇಯ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 1785 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 14-12-2021 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- No. of posts
- 1785
- Start Date
- 15 ನವೆಂಬರ್ 2021
- End Date
- 14 ಡಿಸೆಂಬರ್ 2021
- Last Payment
- 14 ಡಿಸೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- All Over India, KA,
Qualification:
Fee:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳು ರೂ .100/- ಪಾವತಿಸಬೇಕು.
SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ: ಪರೀಕ್ಷಾ ಶುಲ್ಕ ಇರುವುದಿಲ್ಲ.
Age Limit:
ಕನಿಷ್ಠ ವಯಸ್ಸು: 15 ವರ್ಷಗಳು
ಗರಿಷ್ಠ ವಯಸ್ಸು: 24 ವರ್ಷಗಳು
ನಿಯಮಗಳ ಪ್ರಕಾರ SC/ ST/ OBC/ PWD ಅಭ್ಯರ್ಥಿಗಳಿಗೆ ವಯಸ್ಸಿನಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.