ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1785 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by Yallamma G
29 ನವೆಂಬರ್ 2024
Indian Railway
ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1785 ಫೈಟರ್, ಟರ್ನರ್, ಕಾರ್ಪೇಂಟರ್, ಎಲೆಕ್ಟ್ರಿಷನ್, ವೆಲ್ಡರ್, ಮೆಕ್ಯಾನಿಕ್, ಪೇಂಟರ್, ಕೇಬಲ್ ಜೊಇಂಟೆರ್ ಮತ್ತು ವೈರ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 1785
- Start Date
- 29 ನವೆಂಬರ್ 2024
- End Date
- 27 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 10ನೇ, PUC, ITI, ಡಿಪ್ಲೊಮಾ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PWBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 42 ವರ್ಷಗಳನ್ನು ಹೊಂದಿರಬೇಕು.
Apply online South Eastern Railway Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.