ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by Bhagya R K
22 ಮೇ 2024 Others
Tags: Diploma SSLC

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ  ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1202 ಅಸಿಸ್ಟೆಂಟ್ ಲೋಕೋ ಪೈಲಟ್ ಮತ್ತು ಟ್ರೈನ್ಸ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 12 ಜೂನ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 1202
ಅಸಿಸ್ಟೆಂಟ್ ಲೋಕೋ ಪೈಲಟ್ - 827
ಟ್ರೈನ್ಸ್ ಮ್ಯಾನೇಜರ್ - 375

Job Overview
No. of posts
1202
Start Date
22 ಮೇ 2024
End Date
12 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 10ನೇ, ITI, ಡಿಪ್ಲೊಮಾ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 42 ವರ್ಷಗಳನ್ನು ಹೊಂದಿರಬೇಕು.

To Download Official Notification
Related Tags: Diploma SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.