ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ
Job Overview
- No. of posts
- 15
- Start Date
- 14 ಫೆಬ್ರುವರಿ 2020
- End Date
- 23 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಚಾರ್ಟೆಡ್ ಅಕೌಂಟೆಂಟ್ (CA) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
* ಸಾಮಾನ್ಯ / OBC ಅಭ್ಯರ್ಥಿಗಳು 800/-ರೂ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit:
ದಿನಾಂಕ ಡಿಸೆಂಬರ್ 31, 2019 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಟ 28 ವರ್ಷ ವಯೋಮಿತಿ ಮೀರಿರಬಾರದು.
- ಮೀಸಲಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ಮೀಸಲಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.