ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Bhagya R K
22 ಜೂನ್ 2023 Others
Tags: PG

ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಡೇಟಾ ಸೈನ್ಸ್ ವಿಭಾಗದಲ್ಲಿ ಖಾಲಿ ಇರುವ ಲೀಡ್ – ಡೆಸ್ಕ್ರಿಪ್ಟಿವ್ ಅನಾಲಿಟಿಕ್ಸ್, ಸೀನಿಯರ್ ಡೇಟಾ ಸೈಂಟಿಸ್ಟ್, ಮತ್ತು ಡೇಟಾ ಸೈಂಟಿಸ್ಟ್, ಮ್ಯಾನೇಜರ್ - ಡೆಸ್ಕ್ರಿಪ್ಟಿವ್ ಅನಾಲಿಟಿಕ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 26 ಜೂನ್ 2023 ಕೊನೆಯ ದಿನಾಂಕವಾಗಿದೆ.

Job Overview
Start Date
22 ಜೂನ್ 2023
End Date
26 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶೇ 50 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. 

Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಸಾಮಾನ್ಯ / OBC ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.