ನೈಋತ್ಯ ರೈಲ್ವೆ ಇಲಾಖೆಯು ಖಾಲಿ ಇರುವ 1004 ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ
ಭಾರತೀಯ ರೈಲ್ವೆ ಇಲಾಖೆಯ ನೈಋತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1004 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬಹುದಾಗಿದೆ.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-12-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2021
* ಹುದ್ದೆಗಳ ವಿವರ:
- ಹುಬ್ಬಳ್ಳಿ- 287 ಹುದ್ದೆಗಳು
- ಕ್ಯಾರೇಜ್ ರಿಪೇರಿ ಕಾರ್ಯಾಗಾರ, ಹುಬ್ಬಳ್ಳಿ- 217 ಹುದ್ದೆಗಳು
- ಬೆಂಗಳೂರು- 280 ಹುದ್ದೆಗಳು
- ಮೈಸೂರು- 177 ಹುದ್ದೆಗಳು
- ಕೇಂದ್ರ ಕಾರ್ಯಾಗಾರ, ಮೈಸೂರು- 43 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 1004 ಹುದ್ದೆಗಳು
Job Overview
- No. of posts
- 1004
- Start Date
- 10 ಡಿಸೆಂಬರ್ 2020
- End Date
- 9 ಜನವರಿ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಐಟಿಐ (ITI), PUC ವಿದ್ಯಾರ್ಹತೆಯನ್ನು ಹೊಂದಿರಬೇಕು
Fee:
- ಹುದ್ದೆಗೆ ಅನುಸಾರ ಸಾಮಾನ್ಯ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಹಾಗೂ ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷವನ್ನು ಪೂರೈಸಿರಬೇಕು, ಮತ್ತು ಗರಿಷ್ಠ- 24 ವರ್ಷ ವಯೋಮಿತಿ ಯೊಳಗಿನವರಾಗಿರಬೇಕು.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.