ಭಾರತೀಯ ನೈಋತ್ಯ ರೈಲ್ವೆಯಲ್ಲಿ ಗ್ರೂಪ್ 'ಸಿ' ವಿಭಾಗಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ
ಭಾರತೀಯ ನೈಋತ್ಯ ರೈಲ್ವೆಯು 2020-21ನೇ ಸಾಲಿನ ಸ್ಪೋರ್ಟ್ಸ್ ಕೋಟಾದ ಗ್ರೂಪ್ 'ಸಿ' ವಿಭಾಗಗಳಲ್ಲಿ ಖಾಲಿ ಇರುವ 21 ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 28,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
- No. of posts
- 21
- Start Date
- 28 ನವೆಂಬರ್ 2020
- End Date
- 28 ಡಿಸೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಹುದ್ದೆಗಳಿಗೆ ಅಭ್ಯರ್ಥಿಗಳನ್ನುಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಎಸ್ಎಸ್ಎಲ್ ಸಿ, ಪಿಯುಸಿ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
- ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಜನವರಿ 1,2021ರ ಅನ್ವಯ ಅಭ್ಯರ್ಥಿಗಳು ಕನಿಷ್ಠ - 18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ರಿಂದ ಗರಿಷ್ಠ- 25 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.