Loading..!

ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

Published by: Yallamma G
|
ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ನೈಋತ್ಯ ರೈಲ್ವೆ ಇಲಾಖೆಯ ಗ್ರೂಪ್ C & D (ಕ್ರೀಡಾ ಕೋಟಾ) ವಿಭಾಗದಲ್ಲಿ ಖಾಲಿ ಇರುವ 46 ಹುದ್ದೆಗಳ ರೇಲ್ವೆ ಸೇವೆಗಳ ನಿಯಮಗಳು, 2016 ರ ಕ್ರೀಡಾ ಕೂಟ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
46
Start Date
19 ಅಕ್ಟೋಬರ್ 2024
End Date
19 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ನೇಮತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಹೊಂದಿರಬೇಕು.  
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification

Comments