ನೈಋತ್ಯ ರೈಲ್ವೆ ಇಲಾಖೆಯ ರೈಲ್ವೆ ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ ರೈಲ್ವೆ ಪ್ರೌಢ ಶಾಲೆಯಲ್ಲಿ
ನೈಋತ್ಯ ರೈಲ್ವೆ ಇಲಾಖೆಯ ಹುಬ್ಬಳಿ ವಿಭಾಗದ, ಹುಬ್ಬಳಿಯ ಗದಗ ರಸ್ತೆಯ ರೈಲ್ವೆ ಪ್ರೌಢ ಶಾಲೆ(ಆಂಗ್ಲ ಮಾಧ್ಯಮ)ಯಲ್ಲಿ ಖಾಲಿ ಇರುವ ಜಿಟಿ ಶಿಕ್ಷಕರು ಮತ್ತು ಪಿಆರ್ ಶಿಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಸಂದರ್ಶನ ನಡೆಯುವ ದಿನಾಂಕಗಳು :
- ಜಿಟಿ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 27/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ
- ಪಿಆರ್ ಶಿಕ್ಷಕರ ಹುದ್ದೆಗಳಿಗೆ ದಿನಾಂಕ 28/05/2024 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:30 ಗಂಟೆಯವರೆಗೆ ನಡೆಯುವ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ರೈಲ್ವೆ ಪ್ರೌಢ ಶಾಲೆ/ ಆಂಗ್ಲ ಮಾಧ್ಯಮ,
ಗದಗ ರಸ್ತೆ ಹುಬ್ಬಳ್ಳಿ-580020
ಹುದ್ದೆಗಳ ವಿವರ : 9
ಜಿಟಿ ಶಿಕ್ಷಕರು : 4
ಪಿಆರ್ ಶಿಕ್ಷಕರು : 5
- No. of posts
- 9
- Start Date
- 16 ಮೇ 2024
- End Date
- 27 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಹುಬ್ಬಳ್ಳಿ, KA,
Selection Procedure:
Qualification:
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.