Loading..!

ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ 1343 ಹುದ್ದೆಗಳ ಭರ್ಜರಿ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:5 ಅಕ್ಟೋಬರ್ 2022
not found

ರೈಲ್ವೆ ನೇಮಕಾತಿ ಕೇಂದ್ರ (RRC) ದಕ್ಷಿಣ ರೈಲ್ವೆ ವಲಯದಲ್ಲಿ ಖಾಲಿ ಇರುವ 1343 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/10/2022 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  1343

Comments