ಭಾರತೀಯ ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3322 ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:9 ಜೂನ್ 2021

ಭಾರತೀಯ ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 3322 ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ PUC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ ಜೂನ್ 30, 2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಕ್ಯಾರಿಯೇಜ್ ವರ್ಕ್ಸ್, ಪೆರಂಬೂರ್ - 936
* ಗೋಲ್ಡೆನ್‌ರಾಕ್ ವರ್ಕ್ಸ್‌ಶಾಪ್ - 756
* ಸಿಗ್ನಲ್ ಮತ್ತು ಟೆಲಿಕಾಮ್ ವರ್ಕ್‌ಶಾಪ್, ಪೊಡನುರ್ - 1686
No. of posts: 3322
Application Start Date: 6 ಜೂನ್ 2021
Application End Date: 30 ಜೂನ್ 2021
Qualification: ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ SSLC+ITI OR Diploma ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಕನಿಷ್ಟ 15 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.




Comments