ಭಾರತೀಯ ರೈಲ್ವೆ ಇಲಾಖೆಯ ದಕ್ಷಿಣ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 3322 ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
* ಕ್ಯಾರಿಯೇಜ್ ವರ್ಕ್ಸ್, ಪೆರಂಬೂರ್ - 936
* ಗೋಲ್ಡೆನ್‌ರಾಕ್ ವರ್ಕ್ಸ್‌ಶಾಪ್ - 756
* ಸಿಗ್ನಲ್ ಮತ್ತು ಟೆಲಿಕಾಮ್ ವರ್ಕ್‌ಶಾಪ್, ಪೊಡನುರ್ - 1686
Job Overview
- No. of posts
- 3322
- Start Date
- 6 ಜೂನ್ 2021
- End Date
- 30 ಜೂನ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ SSLC+ITI OR Diploma ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
ಅರ್ಜಿ ಶುಲ್ಕ: ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
Age Limit:
- ಕನಿಷ್ಟ 15 ವರ್ಷ ವಯಸ್ಸನ್ನು ಹೊಂದಿರಬೇಕು.
- ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Apply online and Download Official Notification
ಲಾಕ್ ಡೌನ್ ನ ಈ ಸಮಯದಲ್ಲಿ ಮನೆಯಿಂದಲೇ ಉತ್ತಮ ತಯಾರಿಗಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ರಿಯಾಯಿತಿ ದರದಲ್ಲಿ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.