ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Published by: Bhagya R K
|
ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆ ವ್ಯಾಪ್ತಿಯ ದಕ್ಷಿಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 790 ಅಸಿಸ್ಟೆಂಟ್ ಲೋಕೋ ಪೈಲಟ್, ಟೆಕ್ನಿಷಿಯನ್ -3, ಮತ್ತು ಜೂನಿಯರ್ ಎಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 30 ಆಗಸ್ಟ್ 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Job Overview
No. of posts
790
Start Date
3 ಆಗಸ್ಟ್ 2023
End Date
30 ಆಗಸ್ಟ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆಯ ಮೂಲಕ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Diplom/ SSLC/ ITI/ B.Sc/ Civil Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಭ್ಯರ್ಥಿಯ ಕನಿಷ್ಠ 18 ವರ್ಷ ಮತ್ತು ಗರಿಷ್ಠ 42 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ - 03 ವರ್ಷ
SC/ST ಅಭ್ಯರ್ಥಿಗಳಿಗೆ-05 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.