ಭಾರತೀಯ ಕ್ರೀಡಾ ಪ್ರಾಧಿಕಾರ ಇಲ್ಲಿ ಖಾಲಿ ಇರುವ 320 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಕ್ರೀಡಾ ಪ್ರಾಧಿಕಾರ ಇಲ್ಲಿ ಖಾಲಿ ಇರುವ 320 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Hanamant Katteppanavar
19 ಏಪ್ರಿಲ್ 2021 Others
Tags: Diploma
ಭಾರತೀಯ ಕ್ರೀಡಾ ಪ್ರಾಧಿಕಾರ ಇಲ್ಲಿ ಖಾಲಿ ಇರುವ 320 ತರಬೇತಿದಾರ ಮತ್ತು ಸಹಾಯಕ ತರಬೇತಿದಾರ ಹುದ್ದೆಗಳ ನೇಮಕಕ್ಕೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
*  ಖಾಲಿ ಹುದ್ದೆಗಳ ವಿವರ:
- ತರಬೇತಿದಾರ (ಕೋಚ್) - 100 ಹುದ್ದೆಗಳು ಮತ್ತು 
- ಸಹಾಯಕ ತರಬೇತಿದಾರ (ಅಸಿಸ್ಟೆಂಟ್ ಕೋಚ್) - 220 ಹುದ್ದೆಗಳು 
Job Overview
No. of posts
320
End Date
20 ಮೇ 2021
Employment Type
FULL_TIME
Organization
KPSC Vaani (Website)
Location
KA,
Selection Procedure:
- ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ, ಮೌಖಿಕ ಪರೀಕ್ಷೆ ಮತ್ತು ಆಯ್ಕೆ ಪಟ್ಟಿ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗಳಿಗೆ ಅನುಗುಣವಾಗಿ Diploma in Coaching from SAI, NS NIS ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಕೋಚ್ ಹುದ್ದೆಗಳಿಗೆ ಗರಿಷ್ಠ 45 ವರ್ಷಗಳು ಮತ್ತು ಅಸಿಸ್ಟೆಂಟ್ ಕೋಚ್ ಹುದ್ದೆಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
To Download the official notification
Related Tags: Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.