Loading..!

ಶ್ರೀ ಜಯದೇವ್ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree PG
Published by: Rukmini Krushna Ganiger | Date:6 ಆಗಸ್ಟ್ 2021
not found
- ಕರ್ನಾಟಕ ಸರ್ಕಾರವು ನಡೆಸುತ್ತಿರುವ ತೃತೀಯ ಆರೈಕೆ ಸ್ವಾಯತ್ತ ಸಂಸ್ಥೆಯಾಗಿರುವ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಮೈಸೂರು ಮತ್ತು ಕಲಬುರಗಿಯಲ್ಲಿ ಶಾಖೆ ಹೊಂದಿರುವ ಶ್ರೀ ಜಯದೇವ್ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ವಿಭಾಗದ ಪ್ರಾಧ್ಯಾಪಕರ ಹುದ್ದೆಗಳಿಗೆ ದಿನಾಂಕ : 19/08/2021 ರಂದು ವಾಕ್ ಇನ್ ಇಂಟರ್ವ್ಯೂವಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಾಕ್ ಇನ್ ಇಂಟರ್ವ್ಯೂವಿಗೆಭಾಗವಹಿಸಬಹುದು   
No. of posts:  25

Comments