ಸಶಸ್ತ್ರ ಸೀಮಾ ಬಲದಲ್ಲಿ (SSB) ಖಾಲಿ ಇರುವ 161 ಕಾನ್‌ಸ್ಟೆಬಲ್ (ಪಶುವೈದ್ಯಕೀಯ) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ

Tags: SSLC
Published by: Hanamant Katteppanavar
|
ಸಶಸ್ತ್ರ ಸೀಮಾ ಬಲದಲ್ಲಿ (SSB) ಖಾಲಿ ಇರುವ 161 ಕಾನ್‌ಸ್ಟೆಬಲ್ (ಪಶುವೈದ್ಯಕೀಯ) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನ
ಗೃಹ ಸಚಿವಾಲಯದ ಅಧೀನದಲ್ಲಿರುವ ಸಶಸ್ತ್ರ ಸೀಮಾ ಬಲದ (SSB) ನೇಮಕಾತಿಯ ಅಧಿಸೂಚನೆಯಂತೆ 2020 ನೇ ಸಾಲಿನಲ್ಲಿ ಇರುವ 161 ಕಾನ್‌ಸ್ಟೆಬಲ್ (ಪಶುವೈದ್ಯಕೀಯ) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. 
ಭಾರತದಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಈ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 
ಆನ್‌ಲೈನ್ ಅರ್ಜಿಯು ನವೆಂಬರ್ 21, 2020 ರಂದು ಪ್ರಾರಂಭಗೊಂಡು ಮತ್ತು ಡಿಸೆಂಬರ್ 20, 2020 ರಂದು ಕೊನೆಗೊಳ್ಳುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
No. of posts
161
Start Date
21 ನವೆಂಬರ್ 2020
End Date
20 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
- ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗು ದಾಖಲೆ ಪರಿಶೀಲನೆ ಮುಖಾಂತರ ಆಯ್ಕೆ ಮಾಡಲಾಗುತ್ತದೆ
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC / 10 ನೇ ತರಗತಿಯ (ವಿಜ್ಞಾನ ವಿಷಯವು ಮುಖ್ಯ ವಿಷಯವಾಗಿರಬೇಕು) ಮತ್ತು ಮಾನ್ಯತೆ ಪಡೆದ ಪಶುವೈದ್ಯಕೀಯ ಆಸ್ಪತ್ರೆಯಿಂದ ಚಿಕಿತ್ಸೆಯಲ್ಲಿ ಒಂದು ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು
Fee:
- ಹಿಂದುಳಿದ / ಸಾಮಾನ್ಯ / EWS ಅಭ್ಯರ್ಥಿಗಳಿಗೆ - 100 ರೂ.ಅರ್ಜಿ ಶುಲ್ಕ ಹಾಗೂ ಎಸ್‌ಸಿ / ಎಸ್‌ಟಿ / ಮಹಿಳಾ ಅಭ್ಯರ್ಥಿಗಳಿಗೆ - ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ
Age Limit:

- ಎಸ್‌ಎಸ್‌ಬಿ ನೇಮಕಾತಿ ಅಧಿಸೂಚನೆ 2020 ರ  ಅನ್ವಯ ಅಭ್ಯರ್ಥಿಗಳು ಕನಿಷ್ಠ -18 ವರ್ಷ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 25 ವರ್ಷ ವಯೋಮಿತಿಯನ್ನು ಮೀರಿರಬಾರದು. 

* ಮೀಸಲಾತಿಗಳಿಗನುಗುಣವಾಗಿ ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ - 5 ವರ್ಷ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 3 ವರ್ಷಗಳ ವಯೋಮಿತಿ ಸಡಲಿಕೆಯನ್ನು ನೀಡಲಾಗಿದೆ.

To Download the official notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.