ಸಶಸ್ತ್ರ ಸೀಮಾ ಬಲ ( SSB ) ದಲ್ಲಿ 115 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.

ಸಶಸ್ತ್ರ ಸೀಮಾ ಬಲ ( SSB ) ದಲ್ಲಿ 115 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.
17 ಜುಲೈ 2021 Others State Important
Tags: PUC SSLC
- ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ ( SSB ) ದಲ್ಲಿ 115 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 06/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
Job Overview
No. of posts
115
Start Date
17 ಜುಲೈ 2021
End Date
6 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
India, KA,
Selection Procedure:
- ಅಭ್ಯರ್ಥಿಗಳಿಗೆ ಲಿಖಿತ ಮತ್ತು ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಇಂಟೆರ್ ಮೀಡಿಯೇಟ್ ಅಥವಾ ಸೀನಿಯರ್ ಸೆಕೆಂಡರಿ ಎಜುಕೇಶನ್ (10+2) ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
 ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿ(UR, EWS, OBC)ಗಳು ರೂಪಾಯಿ 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, PWD, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 25 ಆಗಿರುತ್ತದೆ .
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
To Download the Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.