ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
23 ಮೇ 2023 Others
Tags: SSLC

- ಗಡಿ ಕಾವಲು ಪಡೆ ಸಶಸ್ತ್ರ  ಸೀಮಾ ಬಲ ( SSB) ದಲ್ಲಿ ಖಾಲಿ ಇರುವ 1638 ಕಾನ್ಸ್ಟೇಬಲ್, ಎ ಎಸ್ ಐ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 18/06/2023 ರೊಳಗೆ ಅರ್ಜಿ ಸಲ್ಲಿಸಬಹುದು.

Job Overview
No. of posts
1638
Start Date
23 ಮೇ 2023
End Date
18 ಜೂನ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:

- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC ಮತ್ತು Diploma ವಿದ್ಯಾರ್ಹತೆಯನ್ನು ಪಡೆದಿರಬೇಕು. 

Fee:

ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಅಸಿಸ್ಟೆಂಟ್ ಕಮಾಂಡೆಂಟ್ 400/-  ಹೆಡ್ ಕಾನ್ಸಟೇಬಲ್/ಕಾನ್ಸಟೇಬಲ್ 100/- ಮತ್ತು ಸಬ್ ಇನ್ಸಪೆಕ್ಟರ್ ಹುದ್ದೆಗೆ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.

Age Limit:

- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 35 ಆಗಿರುತ್ತದೆ .
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.

To Download the official notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.