ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ 272 ಗ್ರೂಪ್-ಸಿ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
26 ಅಕ್ಟೋಬರ್ 2023
Others
State
ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ ( SSB) ದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದಕ್ಕೆ ಸೇರಿದ 272 ಕ್ರೀಡಾ ಕೂಟದಡಿ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಆರ್ಚರಿ, ಕಬಡ್ಡಿ, ಹಾಕಿ, ಶೂಟಿಂಗ್, ಸ್ವಿಮಿಂಗ್, ಜುಡೋ, ಕರಾಟೆ ಮತ್ತು ಜಿಮ್ನಾಸ್ಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಆದ್ಯತೆಯನ್ನು ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು 2023 ನವೆಂಬರ್ 20 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
- No. of posts
- 272
- Start Date
- 26 ಅಕ್ಟೋಬರ್ 2023
- End Date
- 20 ನವೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Qualification:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Apply online SSB Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.