ಸಶಸ್ತ್ರ ಸೀಮಾ ಬಲ (SSB) ದಲ್ಲಿ 543 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
- ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ ( SSB) ದಲ್ಲಿ 543 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 9/06/2023 ರೊಳಗೆ ಅರ್ಜಿ ಸಲ್ಲಿಸಬಹುದು.
Job Overview
- No. of posts
- 543
- Start Date
- 15 ಮೇ 2023
- End Date
- 9 ಜೂನ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
- ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC ಮತ್ತು Diploma ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿ(UR, EWS, OBC)ಗಳು ರೂಪಾಯಿ 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, PWD, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 23 ಆಗಿರುತ್ತದೆ .
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Apply online SSB Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
SSLC
Comments