ಭಾರತೀಯ ಸೇನೆಯ ಸಶಸ್ತ್ರ ಸೀಮಾ ಬಲ (SSB) ಇಲ್ಲಿ ಖಾಲಿ ಇರುವ 100 ಸಬ್ ಇನ್ಸ್‌ಪೆಕ್ಟರ್ (SI) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Rukmini Krushna Ganiger
19 ಜುಲೈ 2021
Others
State
- ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ 100 ಸಬ್ ಇನ್ಸ್‌ಪೆಕ್ಟರ್(SI) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 08/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
* ಸಬ್ ಇನ್ಸ್‌ಪೆಕ್ಟರ್ (Pioneer) - 18
* ಸಬ್ ಇನ್ಸ್‌ಪೆಕ್ಟರ್ (Draughtsman) - 03
* ಸಬ್ ಇನ್ಸ್‌ಪೆಕ್ಟರ್ (Communication) - 56
* ಸಬ್ ಇನ್ಸ್‌ಪೆಕ್ಟರ್ (Staff Nurse / Female) - 39
Job Overview
- No. of posts
- 100
- Start Date
- 19 ಜುಲೈ 2021
- End Date
- 8 ಆಗಸ್ಟ್ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅಭ್ಯರ್ಥಿಗಳಿಗೆ ಲಿಖಿತ ಮತ್ತು ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಇಂಟೆರ್ ಮೀಡಿಯೇಟ್ ಅಥವಾ ಸೀನಿಯರ್ ಸೆಕೆಂಡರಿ ಎಜುಕೇಶನ್ (10+2), ಸಿವಿಲ್ ವಿಭಾಗದಲ್ಲಿ, ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್ ವಿಭಾಗದಲ್ಲಿ ಮತ್ತು ನರ್ಸಿಂಗ್ ವಿಭಾಗದಲ್ಲಿ ಪದವಿ ವಿದ್ಯಾರ್ಹತೆಯನ್ನು ಹಾಗೂ ಸೇವಾನುಭವವನ್ನು ಪಡೆದಿರಬೇಕು
Fee:
- ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿ(UR, EWS, OBC)ಗಳು ರೂಪಾಯಿ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, PWD, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.
SC, ST, PWD, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 30 ಆಗಿರುತ್ತದೆ .
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.