Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1558 ಹುದ್ದೆಗಳ ಭರ್ಜರಿ ನೇಮಕಾತಿ | Multi Tasking Staff ಹುದ್ದೆಗಳ ಭರ್ತಿ
Tags: SSLC
Published by: Yallamma G | Date:1 ಜುಲೈ 2023
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ1558  Multi Tasking (Non-Technical)Staff, ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 1558
Multi Tasking (Non-Technical)Staff : 1198
ಹವಾಲ್ದಾರ್ : 360


-ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 30/06/2023
ಅರ್ಜಿ ಸಲ್ಲಿಸಲು  ಕೊನೆಯದಿನಾಂಕ : 21/07/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24/07/2023

No. of posts:  1558

Comments