ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1558 ಹುದ್ದೆಗಳ ಭರ್ಜರಿ ನೇಮಕಾತಿ | Multi Tasking Staff ಹುದ್ದೆಗಳ ಭರ್ತಿ

Tags: SSLC
Published by: Yallamma G
|
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1558 ಹುದ್ದೆಗಳ ಭರ್ಜರಿ ನೇಮಕಾತಿ | Multi Tasking Staff ಹುದ್ದೆಗಳ ಭರ್ತಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1558  Multi Tasking (Non-Technical)Staff, ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 1558
Multi Tasking (Non-Technical)Staff : 1198
ಹವಾಲ್ದಾರ್ : 360

-ಪ್ರಮುಖ ದಿನಾಂಕಗಳು : 
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 30/06/2023
ಅರ್ಜಿ ಸಲ್ಲಿಸಲು  ಕೊನೆಯದಿನಾಂಕ : 21/07/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24/07/2023

Job Overview
No. of posts
1558
Start Date
30 ಜೂನ್ 2023
End Date
21 ಜುಲೈ 2023
Last Payment
24 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು  ಹಾಗೂ
- PWD  ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.