Loading..!

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 24369 ಕಾನ್ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಇದೀಗ ಅಧಿಸೂಚನೆ ಪ್ರಕಟ
Published by: Yallamma G | Date:28 ಅಕ್ಟೋಬರ್ 2022
not found

ಕೇಂದ್ರ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗವು BFS/ CRPF/ CISF/ SSB ಮತ್ತು ITBP ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 24,369 Constable ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ30/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ :
- BSF : 10497
- CISF : 100
- CRPF : 8911
- SSB : 1284
- ITBP : 1613
- AR : 1697
- SSF : 103
- NCB : 164

No. of posts:  24369

Comments

User ನವೆಂ. 25, 2022, 10:41 ಪೂರ್ವಾಹ್ನ