ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 24369 ಕಾನ್ಸ್ಟೇಬಲ್ ಹುದ್ದೆಗಳ ನೇಮಕಕ್ಕೆ ಇದೀಗ ಅಧಿಸೂಚನೆ ಪ್ರಕಟ
ಕೇಂದ್ರ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗವು BFS/ CRPF/ CISF/ SSB ಮತ್ತು ITBP ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 24,369 Constable ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ :
- BSF : 10497
- CISF : 100
- CRPF : 8911
- SSB : 1284
- ITBP : 1613
- AR : 1697
- SSF : 103
- NCB : 164
- No. of posts
- 24369
- Start Date
- 27 ಅಕ್ಟೋಬರ್ 2022
- End Date
- 30 ನವೆಂಬರ್ 2022
- Last Payment
- 1 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 100/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ST, ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.