Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 8326 ಹುದ್ದೆಗಳ ಭರ್ಜರಿ ನೇಮಕಾತಿ | Multi Tasking Staff ಹುದ್ದೆಗಳ ಭರ್ತಿ
Tags: SSLC
Published by: Bhagya R K | Date:31 ಜುಲೈ 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 8326  Multi Tasking (Non-Technical)Staff, ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  8326

Comments

Akasha Arasikeri ಜೂನ್ 30, 2024, 9:31 ಅಪರಾಹ್ನ
Akasha Arasikeri ಜೂನ್ 30, 2024, 9:31 ಅಪರಾಹ್ನ