ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 8326 ಹುದ್ದೆಗಳ ಭರ್ಜರಿ ನೇಮಕಾತಿ | Multi Tasking Staff ಹುದ್ದೆಗಳ ಭರ್ತಿ
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 8326 Multi Tasking (Non-Technical)Staff, ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 8326
- Start Date
- 28 ಜೂನ್ 2024
- End Date
- 31 ಜುಲೈ 2024
- Last Payment
- 1 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಹುದ್ದೆಗಳ ವಿವರ : 8326
Multi Tasking (Non-Technical)Staff : 4887
ಹವಾಲ್ದಾರ್ : 3439
-ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 27/06/2024
ಅರ್ಜಿ ಸಲ್ಲಿಸಲು ಕೊನೆಯದಿನಾಂಕ : 31/07/2024
ಆನ್ ಲೈನ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 01/08/2024
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.