ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಪದವೀಧರರಿಗೆ ಭರ್ಜರಿ ಉದ್ಯೋಗಾವಕಾಶ | ಸಾವಿರಾರು CGL ಹುದ್ದೆಗಳ ನೇಮಕಾತಿ
Published by Basavaraj Halli
24 ಡಿಸೆಂಬರ್ 2021
SSC
Central
Job Overview
- Start Date
- 23 ಡಿಸೆಂಬರ್ 2021
- End Date
- 23 ಜನವರಿ 2022
- Last Payment
- 25 ಜನವರಿ 2022
- Employment Type
- FULL_TIME
- Organization
- KPSC Vaani (Website)
- Location
- Across India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಹುದ್ದೆಗಳಿಗನುಗುಣವಾಗಿ ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 32 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.