ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದಿಂದ ಅಧಿಸೂಚನೆ ಪ್ರಕಟ
|
Job Overview
- Start Date
- 22 ಅಕ್ಟೋಬರ್ 2019
- End Date
- 25 ನವೆಂಬರ್ 2019
- Last Payment
- 27 ನವೆಂಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಪದವಿ, ಚಾರ್ಟೆಡ್ ಅಕೌಂಟೆಮಟ್ ಅಥವಾ ಕಾಸ್ಟ್ ಮತ್ತು ಮ್ಯಾನೇಜ್ಮೆಂಟ್ ಅಕೌಂಟೆಂಟ್ ಅಥವಾ ಕಂಪೆನಿ ಸೆಕ್ರೆಟರಿ ಅಥವಾ ಎಂ.ಕಾಂ / ಮಾಸ್ಟರ್ಸ್ ಇನ್ ಬ್ಯುಸಿನೆಸ್ ಸ್ಟಡೀಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Fee:
* ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ರೂ.100/-
* ಎಸ್.ಸಿ/ಎಸ್.ಟಿ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬಹುದಾಗಿದೆ.
* ಎಸ್.ಸಿ/ಎಸ್.ಟಿ/ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಶುಲ್ಕವನ್ನು ನೆಟ್ ಬ್ಯಾಂಕಿಂಗ್ ಮೂಲಕ ಅಥವಾ ಚಲನ್ ಮೂಲಕ ಪಾವತಿಸಬಹುದಾಗಿದೆ.
Age Limit:
ಜನವರಿ 1, 2020ರ ಅನ್ವಯ ಅರ್ಜಿ ಸಲ್ಲಿಸಲಿಚ್ಛಿಸುವರ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಹಾಗೂ ಆಯಾ ಹುದ್ದೆಗೆ ಸಂಬಂಧಿಸಿದಂತೆ ಗರಿಷ್ಠ ಮಯೋಮಿತಿ ನಿಗದಿಪಡಿಸಲಾಗಿದೆ. ಗರಿಷ್ಠ 27 ರಿಂದ 32 ವರ್ಷಗಳನ್ನು ನಿಗದಿಪಡಿಸಲಾಗಿದ್ದು ಸರ್ಕಾರದ ನಿಯಮದಂತೆ ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.