ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಅಂಚೆ ಇಲಾಖೆಯಲ್ಲಿನ ಹುದ್ದೆಗಳ ಭರ್ಜರಿ ನೇಮಕಾತಿ | CHSL ಹುದ್ದೆಗಳ ಭರ್ತಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಅಂಚೆ ಇಲಾಖೆಯಲ್ಲಿನ ಹುದ್ದೆಗಳ ಭರ್ಜರಿ ನೇಮಕಾತಿ | CHSL ಹುದ್ದೆಗಳ ಭರ್ತಿ
Published by Yallamma G
02 ಫೆಬ್ರವರಿ 2022 SSC State Important

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ Data Entry Operator, Lower Division  Clerk (LDC) /Junior Secretarial Assistant (JSA), Postal Assistant/Sorting Assistant ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Job Overview
Start Date
1 ಫೆಬ್ರುವರಿ 2022
End Date
7 ಮಾರ್ಚ್ 2022
Last Payment
8 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
All Over India, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC(12th) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಹುದ್ದೆಗಳಿಗನುಗುಣವಾಗಿ ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.