Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1600 ಹುದ್ದೆಗಳ ಭರ್ಜರಿ ನೇಮಕಾತಿ | PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Yallamma G | Date:7 ಜೂನ್ 2023
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1600 ಲೋವರ್ ಡಿವಿಸಿನಲ್ ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 08/06/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 09/05/2023
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 08/06/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 10/06/2023

No. of posts:  1600

Comments

Laxman Uppar ಮೇ 12, 2023, 12:44 ಅಪರಾಹ್ನ