ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 3712 ಹುದ್ದೆಗಳ ಭರ್ಜರಿ ನೇಮಕಾತಿ |ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 3712 ಹುದ್ದೆಗಳ ಭರ್ಜರಿ ನೇಮಕಾತಿ |ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
07 ಮೇ 2024 Others
Tags: PUC

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 3712 ಲೋವರ್ ಡಿವಿಸಿನಲ್ ಕ್ಲರ್ಕ್,  ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 07/05/2024 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 08/04/2024
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 07/05/2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 08/05/2024

Job Overview
No. of posts
3712
Start Date
8 ಎಪ್ರಿಲ್ 2024
End Date
7 ಮೇ 2024
Last Payment
8 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ (PUC) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು,
SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.