Loading..!

ಸ್ಟಾಫ್ ಸೆಲೆಕ್ಷನ್ ಕಮಿಷಿಯನ್ ಯಿಂದ PUC ಪಾಸಾದ ಅಭ್ಯರ್ಥಿಗಳಿಂದ ಅಂಚೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಆನ್‌ಲೈನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ
Tags: PUC
Published by: Hanamant Katteppanavar | Date:14 ಡಿಸೆಂಬರ್ 2020
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ಸಚಿವಾಲಯಗಳು / ಇಲಾಖೆಗಳು / ಕಚೇರಿಗಳಲ್ಲಿ ಖಾಲಿ ಇರುವ ಕೆಳ ದರ್ಜೆಯ ಗುಮಾಸ್ತ / ಅಂಚೆ ಸಹಾಯಕ / ವಿಂಗಡಣೆ ಸಹಾಯಕ, ಪರೀಕ್ಷೆ ಸಹಾಯಕ ಮತ್ತು ವಿವಿಧ ದತ್ತಾಂಶ ನಿರ್ವಾಹಕ / ಕಿರಿಯ ಸಚಿವಾಲಯದ ಹುದ್ದೆಗಳು ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 


ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.


ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-11-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2020
- ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-12-2020 
- ಆಫ್‌ಲೈನ್ ಚಲನ್ ಜನರೇಟ್ ಕೊನೆಯ ದಿನಾಂಕ: 19-12-2020 
- ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-12-2020
- ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ (ಶ್ರೇಣಿ -1): 12 ರಿಂದ 27-04-2021

Comments

ಬೀರೇಶ ಬಿ ನವೆಂ. 20, 2020, 7:20 ಅಪರಾಹ್ನ