ಸ್ಟಾಫ್ ಸೆಲೆಕ್ಷನ್ ಕಮಿಷಿಯನ್ ಯಿಂದ PUC ಪಾಸಾದ ಅಭ್ಯರ್ಥಿಗಳಿಂದ ಅಂಚೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಆನ್‌ಲೈನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ಸಚಿವಾಲಯಗಳು / ಇಲಾಖೆಗಳು / ಕಚೇರಿಗಳಲ್ಲಿ ಖಾಲಿ ಇರುವ ಕೆಳ ದರ್ಜೆಯ ಗುಮಾಸ್ತ / ಅಂಚೆ ಸಹಾಯಕ / ವಿಂಗಡಣೆ ಸಹಾಯಕ, ಪರೀಕ್ಷೆ ಸಹಾಯಕ ಮತ್ತು ವಿವಿಧ ದತ್ತಾಂಶ ನಿರ್ವಾಹಕ / ಕಿರಿಯ ಸಚಿವಾಲಯದ ಹುದ್ದೆಗಳು ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
ಪ್ರಮುಖ ದಿನಾಂಕಗಳು :- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-11-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2020
- ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-12-2020
- ಆಫ್‌ಲೈನ್ ಚಲನ್ ಜನರೇಟ್ ಕೊನೆಯ ದಿನಾಂಕ: 19-12-2020
- ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-12-2020
- ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ (ಶ್ರೇಣಿ -1): 12 ರಿಂದ 27-04-2021
Job Overview
- Start Date
- 6 ನವೆಂಬರ್ 2020
- End Date
- 15 ಡಿಸೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಲಿಖಿತ ಪರೀಕ್ಷೆ ಮತ್ತು ಆಯ್ಕೆ ಪಟ್ಟಿಯ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC / 12th Class (10+2) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಹಿಂದುಳಿದ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100 / - ರೂ.
- ಮಹಿಳೆಯರಿಗೆ, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
KPSC Vaani ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಪ್ರತಿದಿನದ ಸ್ಪರ್ಧಾತ್ಮಕ ಮಾಹಿತಿ ಪಡೆಯಿರಿ
KPSC Vaani ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಪ್ರತಿದಿನದ ಸ್ಪರ್ಧಾತ್ಮಕ ಮಾಹಿತಿ ಪಡೆಯಿರಿ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗು ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು
Apply online
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
PUC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.